ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 224 ವೆಲ್ಡರ್, ಪ್ಲಬರ್, ಪೇಂಟರ್, ಎಲೆಕ್ಟ್ರಿಷಿಯನ್, ಮಾಷಿನಿಸ್ಟ್, ಶೀಟ್ ಮೆಟಲ್ ವರ್ಕರ್ ಮತ್ತು ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳನ್ನು 5 ವರ್ಷದ ಅವಧಿಯ ವರೆಗೆ ಗುತ್ತಿಗೆ ಆದರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆನ್‌ಲೈನ್ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 224
Fabrication Assistant
01 Sheet Metal Worker 29
02 Welder 02
Outfit Assistant
01 Mechanic Diesel 11
02 Mechanic Motor Vehicle 05
03 Plumber 20
04 Painter 17
05 Electrician 36
06 Electronic Mechanic 32
07 Instrument Mechanic 38
08 Shipwright Wood 37
09 Machinist 13
10 Fitter 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಇತರ ಅಭ್ಯರ್ಥಿಗಳು 600/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST ಮತ್ತು PwBD ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ₹ 23,300/- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments