ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಆಫೀಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳನ್ನು 3 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 64
1 Project Officer (Mechanical) : 38
2 Project Officer (Electrical) : 10
3 Project Officer (Electronics) : 06
4 Project Officer (Civil) : 8
5 Project Officer (Instrumentation) : 1
6 Project Officer (Information Technology) : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗತ್ತದೆ.
First year : ₹ 37000/-
Second year : ₹ 38000/-
Third year : ₹ 40000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments