ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಆಫೀಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:26 ಜೂನ್ 2024

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು64 ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17-07-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 64
Application Start Date: 26 ಜೂನ್ 2024
Application End Date: 17 ಜುಲೈ 2024
Selection Procedure:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳನ್ನು 3 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 64
1 Project Officer (Mechanical) : 38
2 Project Officer (Electrical) : 10
3 Project Officer (Electronics) : 06
4 Project Officer (Civil) : 8
5 Project Officer (Instrumentation) : 1
6 Project Officer (Information Technology) : 1
Qualification: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಪದವಿ ಗೊಳಿಸಿರಬೇಕು. ಕನಿಷ್ಠ 1ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 700/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು ಹಾಗೂ ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments