ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು81 ಡ್ರೈವರ್, ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21-08-2024 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ದಿನಾಂಕ :
- Operator (Diesel Cranes), Operator (Fire Tender) ಮತ್ತು Operator (Forklift / Aerial Work Platform) ಹುದ್ದೆಗಳಿಗೆ 21/08/2024.
- Driver (Ambulance Van), Driver (CISF-Quick Response Vehicles), Driver (Staff Car) ಮತ್ತು Driver (Truck / Pick up van) ಹುದ್ದೆಗಳಿಗೆ 22/08/2024.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Recreation Club,
Cochin Shipyard Limited,
Thevara Gate,
Kochi – 682 015
ಹುದ್ದೆಗಳ ವಿವರ : 81
1. Driver (Ambulance Van) : 5
2. Driver (CISF-Quick Response Vehicles) : 4
3. Driver (Staff Car) : 5
4. Driver (Truck / Pick up van) : 7
5. Operator (Diesel Cranes) : 9
6. Operator (Fire Tender) : 2
7. Operator (Forklift / Aerial Work Platform) : 49
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
First year : 27,000/-
Second year : 28,000/-
Third year : 28,900/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments