ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 140 ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮಶನ್ ಟೆಕ್ನಾಲಜಿ, ಫೈರ್ & ಸೇಫ್ಟಿ ಇಂಜಿನಿಯರಿಂಗ್ , ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ31 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 140
ಗ್ರ್ಯಾಜುಯೆಟ್ ಅಪ್ರೆಂಟಿಸ್ - 69
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 12
ಮೆಕ್ಯಾನಿಕಲ್ ಇಂಜಿನಿಯರಿಂಗ್ - 20
ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ - 06
ಸಿವಿಲ್ ಇಂಜಿನಿಯರಿಂಗ್ - 14
ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮಶನ್ ಟೆಕ್ನಾಲಜಿ- 05
ಫೈರ್ & ಸೇಫ್ಟಿ ಇಂಜಿನಿಯರಿಂಗ್ - 04
ಮರೀನ್ ಇಂಜಿನಿಯರಿಂಗ್ - 04
ನವಲ್ ಆರ್ಕಿಟೆಕ್ಚರ್ & ಷಿಪ್ಬುಇಲ್ಡಿಂಗ್ - 04
ಟೆಚ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 71
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ - 15
ಮೆಕ್ಯಾನಿಕಲ್ ಇಂಜಿನಿಯರಿಂಗ್ - 20
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ - 08
ಇನ್ಸ್ಟ್ರುಮೆಂಟೇಷನ್ ಟೆಕ್ನಾಲಜಿ - 04
ಸಿವಿಲ್ ಇಂಜಿನಿಯರಿಂಗ್ - 10
ಕಂಪ್ಯೂಟರ್ ಇಂಜಿನಿಯರಿಂಗ್ - 05
ಕಮರ್ಷಿಯಲ್ ಪ್ರಾಕ್ಟೀಸ್ - 09
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 12,000/- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments