Loading..!

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:17 ಆಗಸ್ಟ್ 2024
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು64 ಶಿಪ್ ಡ್ರಾಫ್ಟ್ಸ್‌ಮನ್ ಟ್ರೈನಿ (ಮೆಕ್ಯಾನಿಕಲ್) ಮತ್ತು ಶಿಪ್ ಡ್ರಾಫ್ಟ್ಸ್‌ಮನ್ ಟ್ರೈನಿ (ಎಲೆಕ್ಟ್ರಿಕಲ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  64
Application Start Date:  17 ಆಗಸ್ಟ್ 2024
Application End Date:  31 ಆಗಸ್ಟ್ 2024
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ  ಆನ್‌ಲೈನ್ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 64 
ಶಿಪ್ ಡ್ರಾಫ್ಟ್ಸ್‌ಮನ್ ಟ್ರೈನಿ (ಮೆಕ್ಯಾನಿಕಲ್) - 46
ಶಿಪ್ ಡ್ರಾಫ್ಟ್ಸ್‌ಮನ್ ಟ್ರೈನಿ (ಎಲೆಕ್ಟ್ರಿಕಲ್) - 18

Qualification:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC /ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಇತರ ಅಭ್ಯರ್ಥಿಗಳು 600/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷ
SC ಅಭ್ಯರ್ಥಿಗಳು: 5 ವರ್ಷ

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments