ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು90 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಆಫೀಸ್, ಇನ್ ಫಾರ್ಮೆಷನ್ ಟೆಕ್ನಲಾಜಿ ಮತ್ತು ಫೈನಾನ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಈಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆನ್‌ಲೈನ್ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 90
1. Mechanical : 29
2. Electrical : 15
3. Electronics : 03
4. Civil : 13
5. Instrumentation : 04
6. Information Technology : 01
7. Office : 23
8. Finance : 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಇತರ ಅಭ್ಯರ್ಥಿಗಳು 600/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments