Loading..!

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:13 ಅಕ್ಟೋಬರ್ 2024
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 307 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಆಫೀಸ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಡೀಸೆಲ್,    ಅಕೌಂಟಿಂಗ್ & ಟಾಕ್ಸಾಷನ್/ಅಕೌಂಟ್ಸ್ ಎಕ್ಸಿ ಕ್ಯುಟಿವ್, ಮರೀನ್ ಫೈಟರ್ ಮತ್ತು ಪೈಪ್ ಫೈಟರ್ /ಪ್ಲಬರ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  307
Application Start Date:  11 ಅಕ್ಟೋಬರ್ 2024
Application End Date:  23 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ  ಕೊನೆಯ ದಿನಾಂಕ 23 ಅಕ್ಟೋಬರ್ 2024 ರೊಳಗಾಗಲಿ ಅರ್ಜಿ ಸಲ್ಲಿಸಬಹುದಾಗಿದೆ. 

Qualification:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / ITI ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 8,000/- ರೂ ಗಳಿಂದ 9,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಅಕ್ಟೋ. 11, 2024, 9:46 ಅಪರಾಹ್ನ