ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(UCSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)ನಲ್ಲಿ ಖಾಲಿ ಇರುವ ಒಟ್ಟು12 ಎಲೆಕ್ಟ್ರಿಷನ್, ವೆಲ್ಡರ್, ಪ್ಲಮ್ ಬರ್ ಮತ್ತು ಬ್ರಾಂಚ್ ಫೈಟರ್ ಸೇರಿದಂತೆ ವಿವಿಧ ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 12
Diesel Mechanics/Bench Fitters/Instrument Mechanics : 5
Electricians : 4
Welders : 1
Plumbers : 2
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 8000/- ರೂ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments