ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:8 ಮೇ 2025
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (Cochin Shipyard Limited) ಇಲಾಖೆಯಿಂದ 2025ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. 31 ಶಿಪ್ ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಉದ್ಯೋಗ ವಿವರಗಳು :
- ಇಲಾಖೆ ಹೆಸರು : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
- ಹುದ್ದೆಗಳ ಹೆಸರು : ಶಿಪ್ ಡಿಸೈನ್ ಅಸಿಸ್ಟೆಂಟ್ 
- ಒಟ್ಟು ಹುದ್ದೆಗಳು : 31
- ಉದ್ಯೋಗ ಸ್ಥಳ : ಭಾರತಾದ್ಯಂತ
- ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್/ಆಫ್‌ಲೈನ್


ಹುದ್ದೆಗಳ ವಿವರ :
- Ship Design Assistant (Mechanical) : 20 ಹುದ್ದೆಗಳು
- Ship Design Assistant (Electrical) : 11 ಹುದ್ದೆಗಳು


ಮಾಸಿಕ ವೇತನ : 
First Year : ₹ 24400/- ₹ 6100/-
Second Year : ₹ 25100/- ₹ 6280/-
Third Year : ₹ 25900/- ₹ 6480/-


ಶೈಕ್ಷಣಿಕ ಅರ್ಹತೆ : ಡಿಪ್ಲೊಮಾ, ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಪಾಸಾಗಿರಬೇಕು.


ವಯೋಮಿತಿ :
- ಗರಿಷ್ಠ 30 ವರ್ಷ ಗಳ ವಯೋಮಿತಿಯನ್ನು ಹೊಂದಿರಬೇಕು. 
- ವಯಸ್ಸಿನ ಸಡಿಲಿಕೆ :
  - ಒಬಿಸಿ (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
  - ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷಗಳು


ಅರ್ಜಿ ಶುಲ್ಕ :
- ಎಸ್‌ಸಿ/ಎಸ್‌ಟಿ : ಶುಲ್ಕವಿಲ್ಲ
- ಇತರ ಎಲ್ಲಾ ಅಭ್ಯರ್ಥಿಗಳು : ರೂ.300/-


ಆಯ್ಕೆ ವಿಧಾನ :
- ಪ್ರಾಯೋಗಿಕ ಪರೀಕ್ಷೆ
- ದೈಹಿಕ ಪರೀಕ್ಷೆ
- ಸಂದರ್ಶನ


ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 06 ಮೇ 2025
- ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16 ಮೇ 2025


ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್‌ಗಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ವೆಬ್‌ಸೈಟ್‌ಗೆ ಭೇಟಿ ನೀಡಿ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಬಳಸಿಕೊಳ್ಳಿ!

Comments