💡 ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಭರ್ಜರಿ ನೇಮಕಾತಿ 2025 – SSLC ಪಾಸಾದವರಿಗೆ 308 ಅಪ್ರೆಂಟಿಸ್ ಹುದ್ದೆಗಳ ಸುವರ್ಣಾವಕಾಶ!

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ, ಹೌದು ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (Cochin Shipyard Limited) ಇಲಾಖೆಯಿಂದ 2025ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಇದು ಕೇವಲ ಉದ್ಯೋಗಾವಕಾಶವಲ್ಲ, ಭದ್ರ ಭವಿಷ್ಯಕ್ಕೆ ಒಂದು ದಾರಿ. ಉತ್ಸಾಹಿ ಮತ್ತು ಅರ್ಹ ಭಾರತದ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹೌದು ಉದ್ಯೋಗ ಆಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶವಾಗಿದೆ, ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (Cochin Shipyard Limited) ಇಲಾಖೆಯಿಂದ 2025-26ನೇ ಸಾಲಿಗಾಗಿ ವಿವಿಧ ವೇತನ ಶ್ರೇಣಿಯ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೊಚ್ಚಿ - ಕೇರಳ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು15-ನವೆಂಬರ್-2025 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನ ಈ ನೇಮಕಾತಿ ITI ಟ್ರೇಡ್ ಅಪ್ರೆಂಟಿಸ್‌ಗಳು (ಎಲೆಕ್ಟ್ರಿಷಿಯನ್, ಫಿಟ್ಟರ್, ವೆಲ್ಡರ್, ಯಂತ್ರಶಿಲ್ಪಿ, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ವಾದ್ಯ ಯಂತ್ರಶಾಸ್ತ್ರಜ್ಞ, ಡ್ರಾಟ್ಸ್‌ಮನ್ (ಮೆಕ್) ಮತ್ತು ಡ್ರಾಫ್ಟ್ಸ್‌ಮನ್ (ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳು) ಮತ್ತು ತಂತ್ರಜ್ಞ (ವೃತ್ತಿಪರ) ಅಪ್ರೆಂಟಿಸ್‌ಗಳು (ಲೆಕ್ಕಪತ್ರ ನಿರ್ವಹಣೆ & ತೆರಿಗೆ/ಖಾತೆಗಳ ಕಾರ್ಯನಿರ್ವಾಹಕ, ಮೂಲ ನರ್ಸಿಂಗ್ ಮತ್ತು ಪ್ಯಾಲಿಯೇಟಿವ್ ಕೇರ್/ಜನರಲ್ ಡ್ಯೂಟಿ ಸಹಾಯಕ, ಗ್ರಾಹಕ ಸಂಬಂಧ ನಿರ್ವಹಣೆ/ ಕಚೇರಿ ಕಾರ್ಯಾಚರಣೆ ಕಾರ್ಯನಿರ್ವಾಹಕ, ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ ತಂತ್ರಜ್ಞಾನ / ಎಲೆಕ್ಟ್ರಿಷಿಯನ್ ದೇಶೀಯ ಪರಿಹಾರ ಮತ್ತು ಆಹಾರ ಮತ್ತು ರೆಸ್ಟೋರೆಂಟ್ ನಿರ್ವಹಣೆ/ ಕ್ರಾಫ್ಟ್ ಬೇಕರ್ ಸೇರಿದಂತೆ ವಿವಿಧ ಹುದ್ದೆಗಳು) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 308 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ. ಇದು ನಿಮ್ಮ ಸರ್ಕಾರ ಉದ್ಯೋಗದ ಕನಸು ಸಾಕಾರಗೊಳಿಸಬಹುದಾದ ಸನ್ನಿವೇಶವಾಗಿದೆ.
ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇಲ್ಲಿ ನಾವು ಪ್ರತಿ ಹುದ್ದೆಯ ವಿವರ, ಅರ್ಹತೆಗಳು, ವೇತನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳವಾಗಿ ವಿವರಿಸಿದ್ದೇವೆ. ಆದರೆ ಯಾವ ವಿಭಾಗದಲ್ಲಿ ಎಷ್ಟು ಹುದ್ದೆಗಳಿವೆ ಮತ್ತು ನಿಮಗೆ ಯಾವುದು ಸರಿಹೊಂದುತ್ತದೆ ಎಂಬುದನ್ನು ತಿಳಿಯುವ ಮುನ್ನ, ಈ ನೇಮಕಾತಿಗೆ ಇರುವ ಒಂದು ವಿಶೇಷ ನಿಯಮದ ಬಗ್ಗೆ ತಿಳಿಯಬೇಕಿದೆ...
📌ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ.
ಸಂಸ್ಥೆಯ ಹೆಸರು : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 308
ಉದ್ಯೋಗ ಸ್ಥಳ: ಕೊಚ್ಚಿ - ಕೇರಳ
ಹುದ್ದೆಯ ಹೆಸರು: ಅಪ್ರೆಂಟಿಸ್‌ಗಳು
ಸ್ಟೈಫಂಡ್: ತಿಂಗಳಿಗೆ ರೂ.11000/-


/WhatsApp_Image_2025-10-29_at_PtBTyN7.jpeg)


Comments