ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಲ್ಲಿ ಖಾಲಿ ಇರುವ ಫುಲ್ ಸ್ಟಾಕ್ ಅಂಗುಲರ್ ಡೆವೆಲಪರ್, ಎಸ್ ಕ್ಯೂ ಎಲ್ ಡೆವೆಲಪರ್, ಮತ್ತು ಆಂಡ್ರಾಯ್ಡ್ ಅಪ್ಲಿಕೇಶನ್ ಡೆವೆಲಪರ್ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 03
ಫುಲ್ ಸ್ಟಾಕ್ ಅಂಗುಲರ್ ಡೆವೆಲಪರ್ - 01
ಎಸ್ ಕ್ಯೂ ಎಲ್ ಡೆವೆಲಪರ್ - 01
ಆಂಡ್ರಾಯ್ಡ್ ಅಪ್ಲಿಕೇಶನ್ ಡೆವೆಲಪರ್ - 01
ಅರ್ಜಿಯ ಹಾರ್ಡ್ ಪ್ರತಿ ಸಲ್ಲಿಸುವ ವಿಳಾಸ :
Market Intelligence Unit, Coffee Board, No. 01, Dr. B R Ambedkar Veedhi, Bengaluru-560001
ಸಂದರ್ಶನ ನಡೆಯುವ ಸ್ಥಳ :
Coffee Board, Head Office, No.1, Dr. B R Ambedkar Veedhi, Bengaluru-560001
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಗಳು B.E or B.Tech in CSE, MCA, M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 40000/- ರೂ ಗಳಿಂದ 50000/-ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು .
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments