Loading..!

ಕಾಫಿ ಬೋರ್ಡ್ ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ
Tags: PG
Published by: Basavaraj Halli | Date:23 ಫೆಬ್ರುವರಿ 2020
not found
ಕಾಫಿ ಬೋರ್ಡ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 23,2020ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ದಿನಾಂಕ : ಮಾರ್ಚ್ 23,2020ರಂದು ಬೆಳಿಗ್ಗೆ 10 ಗಂಟೆಯಿಂದ ಸಂದರ್ಶನ ನಡೆಯುವ ಸ್ಥಳ: ಕಾಫಿ ಕ್ವಾಲಿಟಿ ಡಿವಿಷನ್, 3ನೇ ಮಹಡಿ, ಕಾಫಿ ಬೋರ್ಡ್, #1, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು-560001 ಕರ್ನಾಟಕ, ಭಾರತ
Application End Date:  23 ಮಾರ್ಚ್ 2020
Selection Procedure: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: MSc ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ದಿನಾಂಕ ಮಾರ್ಚ್ 23, 2020 ರ ಅನ್ವಯ ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
to download official notification
Related Tags: PG

Comments