ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯುಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಚಿಕ್ಕಮಗಳೂರು, ಕೊಡಗು, ಚಾಮರಾಜನಗರದಲ್ಲಿ ಖಾಲಿ ಇರುವರಿಸರ್ಚ್ ಅಸೋಸಿಯೇಟ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 03
Research Associate : 1
Senior Research Fellow (SRF) : 2
Project Associate : 1
ಅರ್ಜಿ ಸಲ್ಲಿಸುವ ವಿಳಾಸ :
Joint Director of Research, Central Coffee Research Institute,
Coffee Research Station Post, Chikkamagaluru-577117
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುವುದು.
Research Associate Rs.58000/-
Senior Research Fellow (SRF) Rs.42000/-
Project Associate Rs.31000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments