ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯುಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:17 ಸೆಪ್ಟೆಂಬರ್ 2024

ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಚಿಕ್ಕಮಗಳೂರು, ಕೊಡಗು, ಚಾಮರಾಜನಗರದಲ್ಲಿ ಖಾಲಿ ಇರುವರಿಸರ್ಚ್ ಅಸೋಸಿಯೇಟ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 4
Application Start Date: 17 ಸೆಪ್ಟೆಂಬರ್ 2024
Application End Date: 30 ಸೆಪ್ಟೆಂಬರ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 03
Research Associate : 1
Senior Research Fellow (SRF) : 2
Project Associate : 1
ಅರ್ಜಿ ಸಲ್ಲಿಸುವ ವಿಳಾಸ :
Joint Director of Research, Central Coffee Research Institute,
Coffee Research Station Post, Chikkamagaluru-577117
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree





Comments