ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯುಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಚಿಕ್ಕಮಗಳೂರು, ಇಲ್ಲಿ ಖಾಲಿ ಇರುವ ಯಂಗ್ ಪ್ರೊಫೆಷನಲ್ (ಲ್ಯಾಬ್ ಮತ್ತು ಫೀಲ್ಡ್ ವರ್ಕ್) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 06 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
JO/o. Director of Research, Central Coffee Research Institute,
Chikkamagaluru, Karnataka
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 25,೦೦೦/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments