Loading..!

ಕೊಡಗಿನ ಚೆಟ್ಟಳ್ಳಿಯಲ್ಲಿನ ಕಾಫಿ ಸಂಶೋಧನಾ ಉಪ-ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC/ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:3 ಆಗಸ್ಟ್ 2024
not found

ಕೊಡಗಿನ ಚೆಟ್ಟಳ್ಳಿಯಲ್ಲಿನ ಕಾಫಿ ಸಂಶೋಧನಾ ಉಪ-ಕೇಂದ್ರದಲ್ಲಿ ಕೃಷಿ ರಸಾಯನಶಾಸ್ತ್ರ ವಿಭಾಗ / ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ತಾತ್ಕಾಲಿಕವಾಗಿ ಯಂಗ್ ಪ್ರೊಫೆಷನಲ್ ಮತ್ತು ಸ್ಕಿಲ್ ಅಸಿಸ್ಟೆಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 08 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  3
Application Start Date:  3 ಆಗಸ್ಟ್ 2024
Application End Date:  8 ಆಗಸ್ಟ್ 2024
Work Location:  ಕೊಡಗು
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು08 ಆಗಸ್ಟ್ 2024 ರಂದು ಅಗತ್ಯ ದಾಖಲಾತಿ ಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಹುದ್ದೆಗಳ ವಿವರ : 03
ಯಂಗ್ ಪ್ರೊಫೆಷನಲ್ - 02
ಸ್ಕಿಲ್ ಅಸಿಸ್ಟೆಂಟ್ - 01


ಸಂದರ್ಶನ ನಡೆಯುವ ಸ್ಥಳ :
Office of Deputy Director (Research), at Coffee Research Sub Station, Chettalli, Kodagu District, Karnataka 

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC / M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ ಮತ್ತು ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷಗಳನ್ನು ಮೀರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಯಂಗ್ ಪ್ರೊಫೆಷನಲ್ ಹುದ್ದೆಗೆ - 21,000/-
ಸ್ಕಿಲ್ ಅಸಿಸ್ಟೆಂಟ್ ಹುದ್ದೆಗೆ - 12,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Comments