ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ(CCI) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು 93 ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 13-08-2023 ದೊಳಗಾಗಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : 93
ಮ್ಯಾನೇಜ್ಮೆಂಟ್ ಟ್ರೈನಿ - 81
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ - 12
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು CA/ CMA/ MBA/ B.Sc ವಿದ್ಯಾಹರ್ತೆಯನ್ನು ಮಾನ್ಯತೆ ಪಡೆದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 1,500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 500/- ಶುಲ್ಕ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು,
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ
- ಮಾರ್ಕೆಟಿಂಗ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ - 30,000/- ರೂ ಗಳಿಂದ 1,20,000/- ರೂ
-ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ - 22,000/- ರೂ ಗಳಿಂದ 1,20,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments