ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ(CCI) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು61 ಸ್ಕಿಲ್ಲ್ಡ್ ಟೆಂಪರರಿ ಆಫೀಸ್ ಸ್ಟಾಫ್ ಫಾರ್ ಸೆಂಟ್ರೆಸ್ ಹುದ್ದೆಗಳ ನೇಮಕಾತಿಗಾಗಿ ಯಾವುದೇ ಪದವಿ ವಿದ್ಯಾರ್ಹತೆಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 23/11/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments