Loading..!

ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ(CCI) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:16 ನವೆಂಬರ್ 2024
not found

ಭಾರತೀಯ ಹತ್ತಿ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಒಟ್ಟು61 ಸ್ಕಿಲ್ಲ್ಡ್ ಟೆಂಪರರಿ ಆಫೀಸ್ ಸ್ಟಾಫ್ ಫಾರ್ ಸೆಂಟ್ರೆಸ್ ಹುದ್ದೆಗಳ ನೇಮಕಾತಿಗಾಗಿ ಯಾವುದೇ ಪದವಿ ವಿದ್ಯಾರ್ಹತೆಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  61
Application Start Date:  16 ನವೆಂಬರ್ 2024
Application End Date:  23 ನವೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 23/11/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾಹರ್ತೆಯನ್ನು ಮಾನ್ಯತೆ ಪಡೆದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments