ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (CPCB) ಖಾಲಿ ಇರುವ 17 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Hanamant Katteppanavar | Date:4 ಡಿಸೆಂಬರ್ 2020

ಭಾರತದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (Central Pollution Control Board - CPCB) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧೀನದಲ್ಲಿರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಈಗ ಮಂಡಳಿಯಲ್ಲಿ ಖಾಲಿ ಇರುವ 17 ಹಿರಿಯ ಕಾನೂನು ಅಧಿಕಾರಿ, ಸೆಕ್ಷನ್ ಅಧಿಕಾರಿ, ಅಕೌಂಟ್ಸ್ ಅಧಿಕಾರಿ ಮತ್ತು ಸೀನಿಯರ್ ಟೆಕ್ನಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಮೂಲ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 21,2020ರೊಳಗೆ ತಲುಪುವಂತೆ ಸಲ್ಲಿಸಬೇಕು.
No. of posts: 17
Application End Date: 21 ಡಿಸೆಂಬರ್ 2020
Selection Procedure: - ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಹುದ್ದೆಗೆ ಅನುಸಾರವಾಗಿ ಕಾನೂನು ಪದವಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Fee: - ಈ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ
Age Limit: - ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ- 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
Pay Scale:
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 2,09,200/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
- ಅಭ್ಯರ್ಥಿಗಳು ಅಧಿಕೃತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ಮೂಲ ದಾಖಲೆಗಳನ್ನು ಲಗತ್ತಿಸಿ
* ಕಚೇರಿ ವಿಳಾಸ:
Administrative officer, central pollution control board, "parivesh bhawan', east arjun nagar, shahdara, delhi -110032
ಕಚೇರಿಗೆ ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ತಲುಪಿಸಬೇಕು.




Comments