ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (CPCB) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:22 ಸೆಪ್ಟೆಂಬರ್ 2023

ಭಾರತದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (Central Pollution Control Board - CPCB) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧೀನದಲ್ಲಿರುವ ಶಾಸನಬದ್ಧ ಸಂಸ್ಥೆಯಾಗಿದ್ದು, ಈಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ74 ಕನ್ಸಲ್ಟೆಂಟ್ ಎ, ಕನ್ಸಲ್ಟೆಂಟ್ ಬಿ ಮತ್ತು ಕನ್ಸಲ್ಟೆಂಟ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 74
ಕನ್ಸಲ್ಟೆಂಟ್ ಎ :19
ಕನ್ಸಲ್ಟೆಂಟ್ ಬಿ :52
ಕನ್ಸಲ್ಟೆಂಟ್ ಸಿ : 3
No. of posts: 74
Application Start Date: 22 ಸೆಪ್ಟೆಂಬರ್ 2023
Application End Date: 10 ಅಕ್ಟೋಬರ್ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಹುದ್ದೆಗಳಿಗೆ ಅನುಸಾರವಾಗಿ ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee: - ಈ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ
Age Limit: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಈ ಹುದ್ದೆಗಳಿಗೆ ಯಾವುದೇ ಮೀಸಲಾತಿ ಅನ್ವಯವಾಗುವುದಿಲ್ಲ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering





Comments