ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗದೆ
Published by: Yallamma G | Date:5 ಮೇ 2025

ವಿದ್ಯುತ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ44 ಟೆಕ್ನಿಷಿಯನ್, ಸೈ೦ಟಿಫಿಕ್ ಅಸಿಸ್ಟಂಟ್ ಹಾಗೂ ಇಂಜಿನಿಯರಿಂಗ್ ಅಸಿಸ್ಟಂಟ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೇ 25 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 44
Scientific Assistant : 04
Engineering Assistant : 08
Technician Gr.1 : 06
Junior Hindi Translator : 01
Assistant Gr. II : 23
Assistant Librarian : 02
ವಯೋಮಿತಿ : ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ.
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-05-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-05-2025
Comments