ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) 1,29,929 ಕಾನ್ ಸ್ಟೇಬಲ್ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಲ್ಲಿ 1,29, 929 ಕಾನ್ಸ್‌ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲು ಜನರಲ್ ಡ್ಯೂಟಿ, ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮನ್ ವಿಭಾಗದಲ್ಲಿ ನಡೆಯುತ್ತಿರುವ ಈ ನೇಮಕ ಪ್ರಕ್ರಿಯೆಯಲ್ಲಿ ಒಟ್ಟು ಹುದ್ದೆಗಳ ಪೈಕಿ ಮಹಿಳೆಯರಿಗೆ 4,467 ಹುದ್ದೆಗಳನ್ನು ಮೀಸಲಿಡಲಾಗಿದೆ. ಒಟ್ಟು ಹುದ್ದೆಗಳಲ್ಲಿ ಶೇಕಡಾ 10ರಷ್ಟು ಹುದ್ದೆಗಳನ್ನು ಮಾಜಿ ಸೈನಿಕರಿಗೆ ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ದಕ್ಷತೆಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ಗಳನ್ನು ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
CRPF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ಪಾಸಾಗಿರಬೇಕು.
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ :
OBC/ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 21,700- ರೂ ಗಳಿಂದ 69,100/- ರೂಗಳ ವರೆಗೆ ನೀಡಲಾಗುತ್ತದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments