Loading..!

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:21 ಅಕ್ಟೋಬರ್ 2022
not found

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಯಿಂದ ಖಾಲಿ ಇರುವ ಒಟ್ಟು 322 ಹೆಡ್ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 20 ಅಕ್ಟೋಬರ್ 2022 ರಿಂದ ಆರಂಭಗೊಂಡು ದಿನಾಂಕ 19 ನವೆಂಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
- ಪುರುಷ : 257
- ಮಹಿಳೆ : 65

No. of posts:  322
Application Start Date:  20 ಅಕ್ಟೋಬರ್ 2022
Application End Date:  19 ನವೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ, ಇಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:
CRPF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC/ PUC ಪಾಸಾಗಿರಬೇಕು.

 
Fee:

ಈ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳು 100 /- ರೂ ಗಳನ್ನೂ ಪೋಸ್ಟಲ್ ಆರ್ಡರ್/ ಡಿಮ್ಯಾಂಡ್ ಡ್ರಾಫ್ಟ್/ ಬ್ಯಾಂಕ್ ಚೆಕ್ ಗಳ ಮೂಲಕ ಸಲ್ಲಿಸಬೇಕು, SC ST ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ. 
ಸ್ವಯಂ ವಿಳಾಸದೊಂದಿಗೆ ಕಡ್ಡಾಯವಾಗಿ 25 /- ರೂ ನ ಪೋಸ್ಟೆಜ್ ಸ್ಟ್ಯಾಂಪ್ ಲಗತ್ತಿಸುವದರ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.

Age Limit:

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 19-ನವೆಂಬರ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ :
OBC/ ಮಾಜಿ ಸೈನಿಕರು (UR) ಅಭ್ಯರ್ಥಿಗಳು: 08 ವರ್ಷಗಳು
SC/ST ಅಭ್ಯರ್ಥಿಗಳು: 10 ವರ್ಷಗಳು
ಮಾಜಿ ಸೈನಿಕರು (OBC) ಅಭ್ಯರ್ಥಿಗಳು: 11 ವರ್ಷಗಳು
ಮಾಜಿ ಸೈನಿಕರು (SC/ST) ಅಭ್ಯರ್ಥಿಗಳು: 13 ವರ್ಷಗಳು

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500– 81,100/- ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments

User ಅಕ್ಟೋ. 24, 2022, 4:03 ಅಪರಾಹ್ನ