Loading..!

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:26 ಸೆಪ್ಟೆಂಬರ್ 2022
not found

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಯಿಂದ ಖಾಲಿ ಇರುವ ಒಟ್ಟು 400 ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 10 ಅಕ್ಟೋಬರ್ 2022 ರಿಂದ ಆರಂಭಗೊಂಡು ದಿನಾಂಕ 22 ಅಕ್ಟೋಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 400
* ಬಿಜಾಪುರ : 128
* ದಾಂತೇವಾಡ : 144
* ಸುಕ್ಮಾ: 128

No. of posts:  400
Application Start Date:  10 ಅಕ್ಟೋಬರ್ 2022
Application End Date:  22 ಅಕ್ಟೋಬರ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ, ಇಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ದಿನಾಂಕ 22 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವಯಸ್ಸಾಗಿರಬೇಕು ಹಾಗೂ ಗರಿಷ್ಠ 28 ವರ್ಷಗಳಾಗಿರಬೇಕು. 
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 – 69,100/-ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments

User ಸೆಪ್ಟೆ. 27, 2022, 11:42 ಪೂರ್ವಾಹ್ನ
N K Badiger ಸೆಪ್ಟೆ. 27, 2022, 5:57 ಅಪರಾಹ್ನ
User ಸೆಪ್ಟೆ. 29, 2022, 7:45 ಪೂರ್ವಾಹ್ನ