Loading..!

ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF)ನಲ್ಲಿ ಖಾಲಿ ಇರುವ ಕಮಾಂಡೆಂಟ್ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:26 ಎಪ್ರಿಲ್ 2022
not found

ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF)ನಲ್ಲಿ 11 ಕಮಾಂಡೆಂಟ್ (ಇಂಜಿನಿಯರ್)  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಯ ವರೆಗೆ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.


ನೇರ ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕಗಳು :
DIGP, GC, CRPF, Jharoda, kalan, New Dheli : 19/05/2022 
ರಿಂದ 20/05/2022
DIGP, GC, CRPF, Guwahati, Assam : 25/05/2022 ರಿಂದ 26/05/2022
DIGP, GC, CRPF, Haderbad, Telangana : 1/06/2022 ರಿಂದ 02/06/2022

No. of posts:  11
Application Start Date:  26 ಎಪ್ರಿಲ್ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು M.Tech/ ME ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಕೇಂದ್ರ ಸರಕಾರದ ನೌಕರಿಯಲ್ಲಿದ್ದು ನಿವೃತ್ತಿ ಹೊಂದಿದ 60 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Pay Scale:

ಈ ಹುದ್ದೆಗಳಿಗೆ ಆಯ್ಕೆ ಅಭ್ಯರ್ಥಿಗಳು ಮಾಸಿಕ75,000/- ವರೆಗೆ ವೇತನವನ್ನು ಪಡೆಯಲ್ಲಿದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments