ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:9 ಮೇ 2023

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ251 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 251
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ : 27
ಹೆಡ್ ಕಾನ್ಸ್ ಟೇಬಲ್ : 224
No. of posts: 251





Comments