ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:9 ಮೇ 2023

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ251 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 251
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ : 27
ಹೆಡ್ ಕಾನ್ಸ್ ಟೇಬಲ್ : 224
No. of posts: 251
Application Start Date: 10 ಮೇ 2023
Application End Date: 31 ಮೇ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC/ ST ಅಭ್ಯರ್ಥಿಗಳಿಗೆ 5 ವರ್ಷಗಳು
OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments