ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:30 ಎಪ್ರಿಲ್ 2023

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 212
ಸಬ್ ಇನ್ಸ್ಪೆಕ್ಟರ್ (RO) - 19
ಸಬ್ ಇನ್ಸ್ಪೆಕ್ಟರ್ (ಕ್ರಿಪ್ಟೋ) - 07
ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) - 05
ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ) - 20
ಸಹಾಯಕ ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) - 146
No. of posts: 212





Comments