ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಜುಲೈ 2024
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ 32 ಸ್ಪೆಷಲಿಸ್ಟ್ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ಕೊನೆಯ ದಿನಾಂಕದೊಳಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 32
Application Start Date: 10 ಜುಲೈ 2024
Application End Date: 5 ಆಗಸ್ಟ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 05 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree




Comments