Loading..!

ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PG
Published by: Yallamma G | Date:27 ಆಗಸ್ಟ್ 2024
not found

ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ 130 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/09/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಆನ್ ಲೈನ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  130
Application Start Date:  27 ಆಗಸ್ಟ್ 2024
Application End Date:  5 ಸೆಪ್ಟೆಂಬರ್ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.  
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ, 
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುವುದು 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಆಗ. 27, 2024, 12:25 ಅಪರಾಹ್ನ