Loading..!

ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Bhagya R K | Date:5 ಡಿಸೆಂಬರ್ 2024
not found

ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  2
Application Start Date:  5 ಡಿಸೆಂಬರ್ 2024
Application End Date:  9 ಡಿಸೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 09 ಡಿಸೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ: 
Central Silk Technological Research Institute, Central Silk Board Ministry of Textiles, Govt of India, CSB Complex,
BTM Layout, Madivala, Benguluru-560068.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿಯನ್ನು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷ ವರ್ಷಗಳನ್ನು ಹೊಂದಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: PUC

Comments