ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:27 ಮಾರ್ಚ್ 2020

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಏಪ್ರಿಲ್ 2020 ಆಗಿರುತ್ತದೆ.
ಹುದ್ದೆಗಳ ವಿವರ:
- ಪ್ರಾಜೆಕ್ಟ್ ಮ್ಯಾನೇಜರ್
- ಪ್ರಾಜೆಕ್ಟ್ ಲೀಡ್
- ಸೀನಿಯರ್ ಸಾಫ್ಟ್‌ವೇರ್ ಎಂಜಿನಿಯರ್
- ಸಾಫ್ಟ್‌ವೇರ್ ಎಂಜಿನಿಯರ್
- ಟೆಸ್ಟ್ ಲೀಡ್
- ಟೆಸ್ಟ್ ಎಂಜಿನಿಯರ್
ಹುದ್ದೆಗಳ ವಿವರ:
- ಪ್ರಾಜೆಕ್ಟ್ ಮ್ಯಾನೇಜರ್
- ಪ್ರಾಜೆಕ್ಟ್ ಲೀಡ್
- ಸೀನಿಯರ್ ಸಾಫ್ಟ್‌ವೇರ್ ಎಂಜಿನಿಯರ್
- ಸಾಫ್ಟ್‌ವೇರ್ ಎಂಜಿನಿಯರ್
- ಟೆಸ್ಟ್ ಲೀಡ್
- ಟೆಸ್ಟ್ ಎಂಜಿನಿಯರ್
No. of posts: 25
Application Start Date: 27 ಮಾರ್ಚ್ 2020
Application End Date: 15 ಎಪ್ರಿಲ್ 2020
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುವುದು.
Qualification: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂಸಿಎ, ಎಂ.ಎಸ್‌ಸಿ (ಕಂಪ್ಯೂಟರ್ ಸೈನ್ಸ್) ಪದವಿಯನ್ನು ಪಡೆದಿರಬೇಕು.
Fee: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ
Pay Scale: ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನು ಪಿಡಿಎಫ್ ರೂಪದಲ್ಲಿ careerscsg@karnataka.gov.in ಈ ಇಮೇಲ್ ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ಹೆಚ್ಚಿನ ವಿವರಗಳಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
* ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನು ಪಿಡಿಎಫ್ ರೂಪದಲ್ಲಿ careerscsg@karnataka.gov.in ಈ ಇಮೇಲ್ ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ಹೆಚ್ಚಿನ ವಿವರಗಳಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ





Comments