Loading..!

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್(CSG) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 132 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಎಪ್ರಿಲ್ 2022
not found

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್(CSG) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 132 ಪ್ರಾಜೆಕ್ಟ್ ಮ್ಯಾನೇಜರ್,  ಪ್ರಾಜೆಕ್ಟ್ ಲೀಡ್, ಬಿಸಿನೆಸ್ ಅನಲಿಸ್ಟ್, ಸೊಲ್ಯೂಷನ್ ಆರ್ಕಿಟೆಕ್ಟ್ ಸೇರಿದಂತ್ತೆ ವಿವಿಧಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳ ವಿವರ: 132
Project Manager : 05
Project Lead : 11
Solution Architect : 02
Business Analyst : 03 
Senior Software Engineer : 13
Software Engineer : 68
Test Lead : 02
Test Engineer : 13
Operations Manager : 04
Database Designer : 05
Database Administrator : 04
System Administrator : 02

- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

No. of posts:  132
Application Start Date:  6 ಎಪ್ರಿಲ್ 2022
Application End Date:  30 ಎಪ್ರಿಲ್ 2022
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುBE/ B.Tech/ MCA/ M.Sc ಪದವಿಯನ್ನು ಉತ್ತೀರ್ಣರಾಗಿರಬೇಕು. ಕನ್ನಡವನ್ನು ಓದಲು ಮತ್ತು ಬರೆಯಲು ತಿದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification

Comments