Loading..!

ಬೆಂಗಳೂರಿನಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Mallappa Myageri | Date:1 ನವೆಂಬರ್ 2021
not found

ಬೆಂಗಳೂರಿನಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಇಲ್ಲಿ 7 ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ದಿನಾಂಕವಾದ 29-10-2021 ರಿಂದ 27-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

No. of posts:  7
Application Start Date:  29 ಅಕ್ಟೋಬರ್ 2021
Application End Date:  27 ನವೆಂಬರ್ 2021
Last Date for Payment:  27 ನವೆಂಬರ್ 2021
Work Location:  Karnataka
Selection Procedure: ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ತಯಾರಿಸಿ ನಂತರ ಲಿಖಿತ ಪರೀಕ್ಷೆ/ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2/PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ದಿಂದ ಹೊಂದಿರತಕ್ಕದ್ದು.

Fee:
ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 28 ವರ್ಷ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗ ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale: ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ ರೂ 19,900/- ರಿಂದ 81,100/-ರೂಗಳ ವರೆಗೆ ವಿವಿಧ ವೇತನ ಶ್ರೇಣಿಯನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the official notification

Comments