ಬೆಂಗಳೂರಿನಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Mallappa Myageri | Date:1 ನವೆಂಬರ್ 2021

ಬೆಂಗಳೂರಿನಲ್ಲಿರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಇಲ್ಲಿ 7 ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ದಿನಾಂಕವಾದ 29-10-2021 ರಿಂದ 27-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
No. of posts: 7
Application Start Date: 29 ಅಕ್ಟೋಬರ್ 2021
Application End Date: 27 ನವೆಂಬರ್ 2021
Last Date for Payment: 27 ನವೆಂಬರ್ 2021
Selection Procedure: ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ತಯಾರಿಸಿ ನಂತರ ಲಿಖಿತ ಪರೀಕ್ಷೆ/ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2/PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ದಿಂದ ಹೊಂದಿರತಕ್ಕದ್ದು.
Fee:
ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 28 ವರ್ಷ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗ ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Karnataka, KA,





Comments