Loading..!

ಕೇಂದ್ರ ರೇಷ್ಮೆ ಕೃಷಿ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮೈಸೂರು ಇಲ್ಲಿ (CSRTI) ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅರ್ಜಿ ಆಹ್ವಾನ
Tags: Degree
Published by: Hanamant Katteppanavar | Date:17 ಡಿಸೆಂಬರ್ 2020
not found
ಸೆಂಟ್ರಲ್ ಸೆರಿಕಲ್ಚರಲ್ ರಿಸರ್ಚ್ ಮತ್ತು ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು (CSRTI) ನಲ್ಲಿ ಖಾಲಿ ಇರುವ 4 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ
No. of posts:  4
Application End Date:  19 ಡಿಸೆಂಬರ್ 2020
Work Location:  ಮೈಸೂರು, ಕರ್ನಾಟಕ
Selection Procedure: - ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:  B.Sc (ಅಗ್ರಿ, ಹಾರ್ಟಿ, ಸೆರಿ, ಅಗ್ರಿ ಮಾರ್ಕೆಟ್, ಡೈರಿ ಮತ್ತು ಎಬಿಎಂ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
Fee: - ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
Age Limit: - ಅಕ್ಟೋಬರ್ 31,2020ರ ಅನ್ವಯ ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳಬಹುದಾಗಿದೆ. ಹಾಗೂ ಪ.ಜಾ, ಪ.ಪಂ, ಹಿಂದುಳಿದ ವರ್ಗದ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ- 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುವುದು.
Pay Scale:

- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ- 12,000/-ರೂ ಗಳ ವೇತನವನ್ನು ನೀಡಲಾಗುವುದು.

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಫಾರ್ಮನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ಮೂಲ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 19,2020ರಂದು ಬೆಳಿಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ : 

Central Sericultural Research and training institute, 

Central silk board, ministry of textiles, govt of india, 

Manandvadi road, Srirampura, Mysore -570008

To Download the official notification

Comments