ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ ಖಾಲಿ ಇರುವ 17 ಕಂಪ್ಯೂಟರ್ ಆರೇಟರ್, ಅಕೌಂಟೆಂಟ್, ಪ್ರೈವೇಟ್ ಸೆಕ್ರೆಟರಿ, ಲ್ಯಾಬೊರೇಟರಿ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಕಂಪ್ಯೂಟರ್ ಆರೇಟರ್ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ 26/08/2022 ರಂದು ಸಂದರ್ಶನ ನಡೆಯಲಿದೆ
- ಲೈಬ್ರರಿ ಟ್ರೇನ್ಸ್ ಮತ್ತು ಲೈಬ್ರರಿ ಟ್ರೇನ್ಸ್ ವಿಥ್ IT ಫೇಲ್ಡ್ ಹುದ್ದೆಗಳಿಗೆ 29/08/2022 ರಂದು ಸಂದರ್ಶನ ನಡೆಯಲಿದೆ
- ಪ್ರೈವೇಟ್ ಸೆಕ್ರೆಟರಿ ಹುದ್ದೆಗಳಿಗೆ 01/09/2022 ರಂದು ಸಂದರ್ಶನ ನಡೆಯಲಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ
- ಲ್ಯಾಬೊರೇಟರಿ ಅಸಿಸ್ಟೆಂಟ್ ಹುದ್ದೆಗಳಿಗೆ 30/08/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ವಿಳಾಸ ಮತ್ತು ಸಂದರ್ಶನ ನಡೆಯುವ ಸ್ಥಳ:
Registrar Central University of Karnataka,
Aland Road, Kadaganchi, Kalburgi - 585 367
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿS.S.L.C/ ITI/ Diploma/B.COM/ M.COM/ M.B.A / M.L.I.Sc/ BE/ B.Tech/ ME/ M.Tech/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments