Loading..!

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:28 ಮೇ 2022
not found
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 14  ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  61
Application Start Date:  28 ಮೇ 2022
Application End Date:  30 ಜೂನ್ 2022
Last Date for Payment:  8 ಜುಲೈ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿಎ/ಐಸಿಡಬ್ಲ್ಯೂಎ, ಬಿ.ಎಡ್ ಪದವಿ, ಡಾಕ್ಟರಲ್ ಪದವಿ, ಎಂಕಾಂ, ಎಂ.ಎಡ್, ಪಿಜಿಡಿಎಂ, ಎಂಬಿಎ, ಸ್ನಾತಕೋತ್ತರ ಪದವಿ, ಎಂಎ, ಪಿಹೆಚ್.ಡಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments