Loading..!

ಕೇಂದ್ರ ಅಣುಶಕ್ತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Tajabi Pathan | Date:18 ಎಪ್ರಿಲ್ 2023
not found

ಕೇಂದ್ರ ಅಣುಶಕ್ತಿ ಇಲಾಖೆಯ ಖರೀದಿ ಮತ್ತು ಮಳಿಗೆಗಳಲ್ಲಿ ಖಾಲಿ ಇರುವ 65 ಜೂನಿಯರ್ ಪರ್ಚೆಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

No. of posts:  65
Application Start Date:  18 ಎಪ್ರಿಲ್ 2023
Application End Date:  15 ಮೇ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ ಇಂಜಿನಿಯರಿಂಗ್‌ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST/ಮಹಿಳಾ/ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ (15-ಮೇ-2023) ಅನುಗುಣವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering

Comments