ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
Published by: Surekha Halli | Date:24 ಮೇ 2021

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 25-05-2021 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
No. of posts: 34
Application Start Date: 21 ಎಪ್ರಿಲ್ 2021
Application End Date: 3 ಜುಲೈ 2021
Last Date for Payment: 7 ಜುಲೈ 2021
Work Location: ದಕ್ಷಿಣ ಕನ್ನಡ (ಮಂಗಳೂರು)
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ತಯಾರಿಸಿ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ, ಪ್ರವರ್ಗ-1ರ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit:
ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ಹಿಂದುಳಿದ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
Pay Scale: - ವೇತನ ಶ್ರೇಣಿ : 17000-400-18600-450-20400-500-22400-550-24600-600-27000-650-28950
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments