ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಯ ತಾಲ್ಲೂಕು ಪಂಚಾಯಿತ್ ಗಳಿಗೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Mallappa Myageri | Date:8 ಅಕ್ಟೋಬರ್ 2021

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ 6 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ 10-10-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 6
Application Start Date: 22 ಸೆಪ್ಟೆಂಬರ್ 2021
Application End Date: 10 ಅಕ್ಟೋಬರ್ 2021
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 21,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: Karnataka, KA,





Comments