ಧಾರವಾಡ ಜಿಲ್ಲೆ ಲಿಂಗಾಯತ ವಿದ್ಯಾಭಿವೃದ್ದಿ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಚಾರ್ಯರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:30 ಜುಲೈ 2021

- ಧಾರವಾಡ ಜಿಲ್ಲೆಯ ಲಿಂಗಾಯತ ವಿದ್ಯಾಭಿವೃದ್ದಿ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಚಾರ್ಯರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ವಿದ್ಯಾರ್ಹತೆಯ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳ ಮೂಲ ಪ್ರತಿ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ದಿನಾಂಕ : 01 /ಆಗಸ್ಟ್/ 2021 ರಂದು ಮುಂಜಾನೆ 11 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಹಾಜರಿರಲು ಕೋರಲಾಗಿದೆ.
No. of posts: 6
Application Start Date: 25 ಜುಲೈ 2021
Application End Date: 1 ಆಗಸ್ಟ್ 2021
Work Location: Karnataka
Selection Procedure: - ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Karnataka, KA,
To Download the News Paper Notification
Related Tags: PG





Comments