ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಟೆಕ್ನಿಕಲ್ ಪ್ರೋಗ್ಯಮರ್ ಹುದ್ದೆಯ ನೇಮಕಕ್ಕೆ ಅರ್ಜಿ ಆಹ್ವಾನ
Published by: Yallamma G | Date:27 ಮೇ 2022

ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಟೆಕ್ನಿಕಲ್ ಪ್ರೋಗ್ರಾಮರ ಹುದ್ದೆಯ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು deo.bellary@gmail.comಗೆ ಸ್ವ ವಿವರವನ್ನು ಮೇಲ್ ಮಾಡಬಹುದು.
No. of posts: 1
Application Start Date: 26 ಮೇ 2022
Application End Date: 29 ಮೇ 2022
Work Location: ಬಳ್ಳಾರಿ ಜಿಲ್ಲೆ
Qualification:
ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ BE/ B.Tech/ MCA ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕನಿಷ್ಠ ಒಂದು ವರ್ಷದ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments