ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:30 ಮೇ 2022

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಸರ್ವೇ ಸೂಪರ್‌ವೈಸರ್ - 01 ಮತ್ತು
* ಕ್ಯಾಡ್ ಅಪರೇಟರ್ - 06
ಅರ್ಜಿಯನ್ನು ಸಲ್ಲಿಸುವ ವಿಳಾಸ:ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 3 ರೊಳಗೆ
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 11, 1 ನೇ ಮಹಡಿ, ಮಿನಿ ವಿಧಾನಸೌದೆ, ಮುಖ್ಯರಸ್ತೆ, ಕಲಬುರಗಿ 585102
ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
No. of posts: 7
Application Start Date: 30 ಮೇ 2022
Application End Date: 3 ಜೂನ್ 2022
Selection Procedure: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳನ್ನುಶೈಕ್ಷಣಿಕ ಅಂಕಗಳು, ವೃತ್ತಿ ಅನುಭವ ಮತ್ತು ಮೌಖಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma/ ITI/ B.E ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
* ಅಭ್ಯರ್ಥಿಗಳಿಗೆ 5 ರಿಂದ 8 ವರ್ಷ ವೃತ್ತಿ ಅನುಭವ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com





Comments