ಜಿಲ್ಲಾಧಿಕಾರಿಗಳ ಕಾರ್ಯಾಲಯ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ 8 ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಲೋಡರ್ಸ್ - 06
* ಕ್ಲೀನರ್ಸ್ - 02
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಾರ್ಯಾಲಯ ಮಂಡ್ಯ, ಜಿಲ್ಲೆ ಮಂಡ್ಯ
(ಜಿಲ್ಲಾ ನಗರಾಭಿವೃದ್ಧಿ ಕೋಶ, ಮಂಡ್ಯ)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17000/- ರಿಂದ 28950/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments