ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ವಿಜಯಪುರವು ಒಟ್ಟು 431 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
| Date:5 ಜನವರಿ 2019
No. of posts: 431
Application Start Date: 14 ಫೆಬ್ರುವರಿ 2018
Application End Date: 28 ಫೆಬ್ರುವರಿ 2018
Work Location: ವಿಜಯಪುರ ಜಿಲ್ಲೆ
Selection Procedure: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ , ಇಂಡಿ, ಮುದ್ದೇಬಿಹಾಳ, ಸಿಂದಗಿ,ತಾಳಿಕೋಟೆ ಪುರಸಭೆಗಳಲ್ಲಿ ಮತ್ತು ಪಟ್ಟಣ ಪಂಚಾಯತಿಗಳಾದ ಆಲಮೇಲ,ಚಡಚಣ,ದೇವರಹಿಪ್ಪರಗಿ , ಕೋಲ್ಹರ,ಮನಗೂಳಿ,ನಾಲತವಾಡ,ನಿಡಗುಂದಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ಷೆಮಾಭಿವೃದ್ದಿ, ದಿನಗೂಲಿ,ಗುತ್ತಿಗೆ,ಹೊರಗುತ್ತಿಗೆ,ಸಮಾನ ಕೆಲಸಕ್ಕೆ ಸಮಾನ ವೇತನ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅರ್ಹ ಪೌರಕಾರ್ಮಿಕ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಜಿಲ್ಲಾಧಿಕಾರಿ ಕಚೇರಿ ಜಿಲ್ಲಾ ನಗರಾಭಿವೃದ್ಧಿ ಕೋಶ ವಿಜಯಪುರ ಅಥವಾ ಆಯಾ ಪುರಸಭೆ/ಪಟ್ಟಣ ಪಂಚಾಯತಿಗಳಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿರುವ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಜಿಲ್ಲಾ ನಗರಾಭಿವೃದ್ಧಿ ಕೋಶ ವಿಜಯಪುರ ಇಲ್ಲಿ ಕೊನೆಯ ದಿನಾಂಕದೊಳಗಾಗಿ ದಾಖಲೆಗಳೊಂದಿಗೆ ಸಲ್ಲಿಸಬೇಕು

Qualification: ವಿದ್ಯಾರ್ಹತೆ ಅನ್ವಯಿಸುವುದಿಲ್ಲ,
ಕನ್ನಡ ಮಾತನಾಡಲು ತಿಳಿದಿರಬೇಕು,
ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ.
ಕನ್ನಡ ಮಾತನಾಡಲು ತಿಳಿದಿರಬೇಕು,
ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ.
Fee: SC/ST/CAT-1 ಅಭ್ಯರ್ಥಿಗಳಿಗೆ - 100/- ಮತ್ತು 2A/2B/3A/3B & general ಅಭ್ಯರ್ಥಿಗಳಿಗೆ 200/-
Age Limit: ಗರಿಷ್ಠ 45 ವರ್ಷ
Pay Scale: ರೂ.9600-ರೂ.14550

Comments