Loading..!

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:1 ಎಪ್ರಿಲ್ 2023
not found

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್  ನಲ್ಲಿ ಖಾಲಿ ಇರುವ ಲೆಕ್ಕ ಪರಿಶೋಧಕ, ಸಹಾಯಕ ವ್ಯವಸ್ಥಾಪಕ ಹಾಗೂ ಚಾಲಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16 ಮಾರ್ಚ್ 2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 36
ಲೆಕ್ಕಪರಿಶೋಧಕ - 9
ಸಹಾಯಕ ವ್ಯವಸ್ಥಾಪಕ - 14
ಚಾಲಕ - 3
ಜವಾನರು - 10 

No. of posts:  36
Application Start Date:  2 ಮಾರ್ಚ್ 2023
Application End Date:  16 ಮಾರ್ಚ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/OBC ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ಮಾಜಿ ಸೈನಿಕ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 16-ಮಾರ್ಚ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. 
OBC ಅಭ್ಯಥಿಗಳಿಗೆ : 03 ವರ್ಷಗಳು ಹಾಗೂ 
SC/ST ಅಭ್ಯಥಿಗಳಿಗೆ : 05 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕೋಲಾರ, ಚಿಕ್ಕಬಳ್ಳಾಪುರ, KA,
To Download Official Notification
Related Tags: Degree PUC SSLC

Comments