Loading..!

ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:16 ಜನವರಿ 2025
not found

ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ32 ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  32
Application Start Date:  21 ಡಿಸೆಂಬರ್ 2024
Application End Date:  16 ಜನವರಿ 2025
Last Date for Payment:  17 ಜನವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-01-2025
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17-01-2025

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಡಿಪ್ಲೊಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಪ್ರವರ್ಗ-1  2(ಎ) 2(ಬಿ) 3(ಎ) 3(ಬಿ) ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,750/-
* SC, ST, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 1,250/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Diploma

Comments